ಮುಂಬೈ : ಪಾಕಿಸ್ತಾನದ ಗಾಯಕರನ್ನು ಪ್ರಮೋಟ್ ಮಾಡುತ್ತಿರುವುದಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ವಿರುದ್ಧ ಗಾಯಕ ಅಭಿಜಿತ್ ಭಟ್ಟಾಚಾರ್ಯ ಕಿಡಿಕಾರಿದ್ದಾರೆ. ಈ ಹಿಂದೆ ಬಾಲಿವುಡ್ ನ ಬಾದ್ ಶಾ ಶಾರುಕ್ ಖಾನ್ ಬಗ್ಗೆ ಬೇಸರಗೊಂಡಿದ್ದ ಗಾಯಕ ಅಭಿಜಿತ್ ಭಟ್ಟಾಚಾರ್ಯ ಇದೀಗ ನಟ ಸಲ್ಮಾನ್ ಖಾನ್ ಪಾಕಿಸ್ತಾನದ ಗಾಯಕರಿಗೆ ಪ್ರಮೋಶನ್ ನೀಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಸಲ್ನಾನ್ ಖಾನ್ ಅವರ ಸಿನಿಮಾಗಳಲ್ಲಿ ಹಾಡಲು ಪಾಕಿಸ್ತಾನದ ಗಾಯಕರನ್ನು ಏಕೆ ಪ್ರಮೋಟ್ ಮಾಡುತ್ತಿದ್ದಾರೆ. ಭಾರತೀಯ