ನವದೆಹಲಿ : ಹಿಂದಿ ಚಿತ್ರನಟ ಅನುಪಮ್ ಖೇರ್, ರಾಜ್ಯಸಭೆ ಸದಸ್ಯರಾದ ಸ್ವಪನ್ ದಾಸುಪ್ತಾ,, ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರ ಟ್ವಿಟ್ಟರ್ ಕಾತೆಗಳನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದು, ಈಗ ಮತ್ತೊಬ್ಬ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಖಾತೆಯನ್ನೂ ಕೂಡ ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಭಾರತದ ಅತ್ಯಂತ ಪ್ರಸಿದ್ಧ ನಟರಾದ ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಖಾತೆ ನಮ್ಮಿಂದ ಹ್ಯಾಕ್ ಮಾಡಲ್ಪಟ್ಟಿದೆ