ಹೈದರಾಬಾದ್ : ಕಳೆದ ವರ್ಷ ಏಪ್ರಿಲ್ 28 ರಂದು ಬಿಡುಗಡೆಗೊಂಡ ಭಾರತೀಯ ಚಿತ್ರರಂಗದ ಸೂಪರ್ ಹಿಟ್ ಸಿನಿಮಾ ಎನಿಸಿಕೊಂಡ ಬಾಹುಬಲಿ 2 ಇದೀಗ ಬಿಡುಗಡೆಯಾಗಿ 2 ವರ್ಷ ಪೂರ್ಣಗೊಂಡಿದೆ. ಈ ಬಗ್ಗೆ ನಟ ಪ್ರಭಾಸ್ ಅಭಿಮಾನಿಗಳಿಗೆ ಫೇಸ್ಬುಕ್ ನಲ್ಲಿ ಧನ್ಯವಾದ ತಿಳಿಸಿದ್ದಾರೆ. ಅಂದು ಬಿಡುಗಡೆಯಾಗಿದ್ದ ಬಾಹುಬಲಿ-2 ಭಾರತದಲ್ಲಿ ಮಾತ್ರವಲ್ಲದೇ ವಿಶ್ವದ್ಯಾಂತ ಉತ್ತಮ ಪ್ರದರ್ಶನಗೊಂಡು ಬಾಕ್ಸ್ ಆಫೀಸ್ ನಲ್ಲಿ ದಾಖಲೆ ನಿರ್ಮಾಣ ಮಾಡಿತ್ತು. ಈ ಹಿನ್ನಲೆಯಲ್ಲಿ ನಟ ಪ್ರಭಾಸ್ ಅವರು ಸಂತಸ