ಮುಂಬೈ : ಬಾಲಿವುಡ್ ನಟ ಶಾಹಿದ್ ಕಪೂರ್ ಅವರು ಎರಡನೇ ಮಗುವಿಗೆ ತಂದೆಯಾಗುತ್ತಿದ್ದಾರಂತೆ. ಈ ಸಿಹಿಸುದ್ದಿಯನ್ನು ಅವರು ತಮ್ಮ ಇನ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. 2015ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಶಾಹಿದ್ ಹಾಗೂ ಮಿರಾ ದಂಪತಿಗಳಿಗೆ ಈಗಾಗಲೇ ಒಂದೂವರೆ ವರ್ಷದ ಮಿಶಾ ಎಂಬ ಪುತ್ರಿಯಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ಈ ದಂಪತಿಗಳು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ಶಾಹಿದ್ ಅವರು ತಮ್ಮ ಇನ್ಟಾಗ್ರಾಮ್ ನಲ್ಲಿ ಬಿಗ್