ದುಬೈ: ಬಾಲಿವುಡ್ ನ ಹಿರಿಯ ನಟಿ ಶ್ರಿದೇವಿ ಶನಿವಾರ ರಾತ್ರಿ ದುಬೈನಲ್ಲಿ ಅಕಾಲಿಕ ಮರಣಕ್ಕೆ ತುತ್ತಾಗಿದ್ದು, ದೇಶದ ಚಿತ್ರರಂಗವೇ ದಿಗ್ಭ್ರಮೆಗೊಳ್ಳುವಂತಾಗಿದೆ. ಬಾಲನಟಿಯಾಗಿ, 4ನೇ ವರ್ಷಕ್ಕೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ 54 ವರ್ಷದ ಈ ನಟಿ ದೂರದ ದುಬೈನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಮೋಹಕ ತಾರೆ ಶ್ರೀದೇವಿ ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ