ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಕೇನ್ಸ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ನಲ್ಲಿ ವಾಕ್ ಮಾಡಿ ಸಖತ್ ಆಗಿ ಮಿಂಚಿದ್ದು, ಈ ಬಗ್ಗೆ ಇದೀಗ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.