ಮುಂಬೈ : ಇತ್ತೀಚೆಗಷ್ಟೇ ಬಾಲಿವುಡ್ ನಟಿ ಬಿಪಾಶ ಬಸು ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ, ಚೇತರಿಸಿಕೊಂಡು ಅಲ್ಲಿಂದ ಡಿಸ್ಚಾರ್ಜ್ ಕೂಡ ಆಗಿದ್ದಾರೆ. ಆದರೆ ಬಿಪಾಶ ಅವರ ಆರೋಗ್ಯದ ಬಗ್ಗೆ ಅವರ ಕುಟುಂಬದವರು ಅಂದು ನಿಖರವಾದ ಮಾಹಿತಿ ನೀಡಿರಲಿಲ್ಲ. ಇದೀಗ ನಟಿ ಬಿಪಾಶ ಬಸು ಅವರು ಸಾಮಾಜಿಕ ಮಾಧ್ಯಮಕ್ಕೆ ಬಂದು ಅಭಿಮಾನಿಗಳಿಗೆ ತಮ್ಮ ಆರೋಗ್ಯದ ಬಗ್ಗೆ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಿಪಾಶ ಅವರು ನನ್ನ ಎಲ್ಲಾ ಹಿತೈಷಿಗಳಿಗೆ