ಮುಂಬೈ : ಮೀಟೂ ಅಭಿಯಾನ ಮಹಿಳೆಯರಿಗೆ ತಮ್ಮ ಮೇಲಾದ ಲೈಂಗಿಕ ದೌರ್ಜನ್ಯವನ್ನು ಹೇಳಿಕೊಳ್ಳಲು ಇರುವ ವೇದಿಕೆಯಾಗಿದೆ. ಆದರೆ ಬಾಲಿವುಡ್ ನಟಿ ಪ್ರೀತಿ ಝಿಂಟಾ 'ಮೀಟೂ' ಆಂದೋಲನದ ಬಗ್ಗೆ ಮಾತನಾಡಿ ವಿವಾದಕ್ಕೆ ಕಾರಣರಾಗಿದ್ದಾರೆ.