ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ನಿಕ್ ಜೋನಾಸ್ ಅವರಿಂದ ವಿಚ್ಛೇದನ ಪಡೆದಿದ್ದಾರೆ ಎಂದು ಗಾಸಿಪ್ ಹರಡಿತ್ತು. ಇದು ಸುಳ್ಳು ಎಂದು ಪ್ರಿಯಾಂಕಾ ತಾಯಿ ಕೂಡ ಹೇಳಿದ್ದರು. ಆದರೆ ಗಂಡನನ್ನು ಅಪ್ಪಿರುವ ಫೋಟೋ ಹಂಚಿಕೊಂಡು ಪ್ರಿಯಾಂಕಾ ತಾನು ನಿಕ್ ಜೊತೆ ಚೆನ್ನಾಗಿರುವೆ ಎಂದು ಹೇಳಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಪತಿ ಜೊತೆಗಿರುವ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಅವರ ಅಭಿಮಾನಿಗಳು ಖುಷಿ ವ್ಯಕ್ತಪಡಿಸಿದ್ದಾರೆ. ಸ್ನೇಹಿತರು, ಕುಟುಂಬಕ್ಕೆ ಧನ್ಯವಾದಗಳು ಎಂದು