ಕನ್ಯತ್ವ ಪರೀಕ್ಷೆಯ ಪ್ರಮಾಣಪತ್ರವನ್ನ ಬಹಿರಂಗಪಡಿಸಿದ ನಟಿ ರಾಖಿ ಸಾವಂತ್

ಮುಂಬೈ, ಮಂಗಳವಾರ, 4 ಡಿಸೆಂಬರ್ 2018 (07:23 IST)

ಮುಂಬೈ : ಇತ್ತೀಚೆಗೆ ತಾವು ಮದುವೆಯಾಗುತ್ತಿರುವ ಬಗ್ಗೆ ತಿಳಿಸಿದ ಬಾಲಿವುಡ್ ನಟಿ ರಾಖಿ ಸಾವಂತ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ವಿಚಾರ ಹಂಚಿಕೊಂಡಿದ್ದಾರೆ.


ನಟಿ ರಾಖಿ ಸಾವಂತ್ ತಮ್ಮ ಇನ್ಸ್ಟಾಗ್ರಾಂನಲ್ಲಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಹಂಚಿಕೊಳ‍್ಳುವುದರ ಮೂಲಕ ದೀಪಕ್ ಕಲಾಲ್ ಎನ್ನುವ ವ್ಯಕ್ತಿಯನ್ನು ಮದುವೆಯಾಗುತ್ತಿರುವ ಬಗ್ಗೆ ತಿಳಿಸಿದ್ದಾರೆ. ಆದರೆ ಇದೀಗ ಅವರು ತಮ್ಮ 'ಕನ್ಯತ್ವ ಪರೀಕ್ಷೆಯ ಪ್ರಮಾಣಪತ್ರ'ವನ್ನ ಬಹಿರಂಗಪಡಿಸುವ ಮೂಲಕ  ಸಂಚಲನ ಸೃಷ್ಟಿಸಿದ್ದಾರೆ.


ಇದಕ್ಕೆ ರಾಖಿ ಸಾವಂತ್ ಅವರನ್ನು ಮದುವೆಯಾಗುತ್ತಿರುವ ದೀಪಕ್ ರಾಖಿ 'ಕನ್ಯತ್ವ ಪರೀಕ್ಷೆಯ ಪ್ರಮಾಣಪತ್ರ' ಹಂಚಿಕೊಂಡಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ರಜನೀಕಾಂತ್ 2.0 ಸಿನಿಮಾ ಲೀಕ್; ಪೊಲೀಸ್ ಆಯುಕ್ತರಿಗೆ ದೂರು ನೀಡಿದ ರಜನೀಕಾಂತ್ ಅಭಿಮಾನಿಗಳ ಸಂಘ

ಚೆನ್ನೈ : ರಜನೀಕಾಂತ್ ಅಭಿನಯದ 2.0 ಸಿನಿಮಾವನ್ನು ಕೆಲವು ಕಿಡಿಗೇಡಿಗಳು ರೆಕಾರ್ಡ್ ಮಾಡಿ ವೈರಲ್ ಮಾಡಿದ ...

news

ತಾಯಿಯ ಆಸೆಯನ್ನು ಈಡೇರಿಸಿದ ನಟ ಜಗ್ಗೇಶ್

ಬೆಂಗಳೂರು : ಸ್ಯಾಂಡಲ್ ವುಡ್ ನಟ ನವರಸ ನಾಯಕ ಜಗ್ಗೇಶ್ ಅವರು ತಮ್ಮ ತಾಯಿಯ ಆಸೆಯಂತೆ ತಮ್ಮ ಹುಟ್ಟೂರಿನಲ್ಲಿ ...

news

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜಾಹುಲಿ ಖ್ಯಾತಿಯ ನಟ ಹರ್ಷವರ್ಧನ್

ಬೆಂಗಳೂರು : ರಾಜಾಹುಲಿ ಚಿತ್ರದಲ್ಲಿ ಯಶ್ ಕುಚುಕು ಗೆಳೆಯನಾಗಿ ನಟಿಸಿದ ನಟ ಹರ್ಷವರ್ಧನ್ ಅವರು ಸೋಮವಾರದಂದು ...

news

ಮನೆ ವಿಚಾರಕ್ಕೆ ಮತ್ತೆ ದುನಿಯಾ ವಿಜಯ್ ಕುಟುಂಬದ ನಡುವೆ ಕಿತ್ತಾಟ

ಬೆಂಗಳೂರು : ಮನೆ ಮಾರಾಟ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ದುನಿಯಾ ವಿಜಯ್ ಕುಟುಂಬದ ನಡುವೆ ಮತ್ತೆ ...