ಮುಂಬೈ : ಸದಾ ಒಂದಲ್ಲ ಒಂದು ವಿವಾದದ ಸುಳಿಯಲ್ಲಿ ಸಿಲುಕಿಕೊಳ್ಳುವ ಬಾಲಿವುಡ್ ನಟಿ ಸಾರಾ ಅಲಿಖಾನ್ ಇದೀಗ ತನ್ನ ಬಿಕಿನಿ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದರ ಮೂಲಕ ಮತ್ತೆ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕೆಲ ದಿನಗಳ ಹಿಂದೆ ಇದೇ ಸಾರಾ ಖಾನ್ ಸ್ನಾನದ ಕೋಣೆಯಲ್ಲಿ ಬೆತ್ತಲೆಯಾಗಿರುವ ವೀಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರ ಮೂಲಕ ಭಾರೀ ಸುದ್ದಿಗೆ ಕಾರಣವಾಗಿದ್ದರು. ನಂತರ ವೀಡಿಯೋ ಕುರಿತಾಗಿ ಬಾರೀ ವಿರೋಧ ಕೇಳಿ ಬಂದ ಹಿನ್ನೆಲೆಯಲ್ಲಿ