ಚೆನ್ನೈ: ದಿವಂಗತ ಬಾಲಿವುಡ್ ನಟಿ ಶ್ರೀದೇವಿ ಅವರ ಚಿತಾಭಸ್ಮವನ್ನು ಚೆನ್ನೈನ ಇಂಜಂಬಾಕ್ಕಂ ಕರಾವಳಿ ಸಮೀಪ ಬಂಗಾಳ ಕೊಲ್ಲಿಯಲ್ಲಿ ವಿಸರ್ಜಿಸಲಾಯಿತು. ಶ್ರೀದೇವಿ ಅವರ ಪತಿ ಬೋನಿ ಕಪೂರ್ ಮತ್ತು ಪುತ್ರಿಯರಾದ ಜಾಹ್ನವಿ ಮತ್ತು ಖುಷಿ ಈ ಕ್ರಿಯೆಯನ್ನು ಪೂರ್ಣಗೊಳಿಸಿದರು.