ಹೈದರಾಬಾದ್ : ಟಾಲಿವುಡ್ ನಲ್ಲಿ ಕಾಸ್ಟಿಂಗ್ ಕೌಚ್ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ಮಾಡಿ ಬಾರೀ ಸುದ್ದಿಯಾದ ತೆಲುಗು ನಟಿ ಶ್ರೀರೆಡ್ಡಿ ಇದೀಗ ಬಾಲಿವುಡ್ ನಟಿ ತನುಶ್ರೀ ದತ್ತ ಬೆಂಬಲಕ್ಕೆ ನಿಂತಿದ್ದಾರೆ. ಇತ್ತೀಚೆಗೆ ಚಾನಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ತನುಶ್ರೀ 2008 ರಲ್ಲಿ ಹಾರ್ನ್ ಓಕೆ ಪ್ಲೀಸ್ ಎಂಬ ಹಾಡಿನ ಚಿತ್ರೀಕರಣದ ವೇಳೆ ಖ್ಯಾತ ನಟ ನಾನಾಪಾಟೀಕರ್ ನನ್ನನ್ನು ಬಿಗಿಯಾಗಿ ತಬ್ಬಿಕೊಳ್ಳಲು ಯತ್ನಿಸಿದ್ದ, ಡ್ಯಾನ್ಸ್ ಹೇಳಿಕೊಡುವ ನೆಪದಲ್ಲಿ ಎಲ್ಲೆಂದರಲ್ಲಿ ಸ್ಪರ್ಶ ಮಾಡಿದ್ದ