ಮುಂಬೈ : ಬಾಲಿವುಡ್ ಬೆಡಗಿ ಮಾದಕ ನಟಿ ಸನ್ನಿ ಲಿಯೋನ್ ಅವರು ಈ ಬಾರಿ ಮೇ 13 ರಂದು ಡಬಲ್ ಸಂಭ್ರಮವನ್ನು ಅನುಭವಿಸಿದ್ದಾರೆ. ಅದೇನೆಂದರೆ ಮೇ 13 ರಂದು ತಮ್ಮ 37ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ನಟಿ ಸನ್ನಿ ಲಿಯೋನಾ ಅವರು ಜೊತೆಗೆ ಈ ಬಾರಿ ತಾಯಂದಿರ ದಿನವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದಾರೆ. ಯಾಕೆಂದರೆ ಈ ಬಾರಿ ಅವರು ಮೂರು ಮಕ್ಕಳ ತಾಯಿ ಎನಿಸಿಕೊಂಡಿದ್ದರು. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸನ್ನಿ