ಮುಂಬೈ : ನಟ ನಾನಾ ಪಾಟೇಕರ್ ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನ ಮಾಡಿದ ಬಾಲಿವುಡ್ ನಟಿ ತನುಶ್ರೀ ದತ್ತಾ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ನಟಿ ತನುಶ್ರೀ ದತ್ತಾ ಖ್ಯಾತ ನಟ ನಾನಾ ಪಾಟೇಕರ್ ಅವರು ಚಿತ್ರದ ಹಾಡೊಂದರ ಶೂಟಿಂಗ್ ವೇಳೆ ತನ್ನ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೇ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ