ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ದಂಪತಿ ವಿಚ್ಛೇದನ ಪಡೆಯಲಿದ್ದಾರೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭರ್ಜರಿ ಚರ್ಚೆ ಆಗುತ್ತಿದೆ.