ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ತಮ್ಮ ಡ್ರೆಸ್ ಬಗ್ಗೆ ಎಷ್ಟು ಕಾಳಜಿ ವಹಿಸುತ್ತಾರೆ ಎಂದು ಎಲ್ಲರಿಗೂ ಗೊತ್ತು. ಆದರೆ ಐಶ್ ಬೇಬಿ ಇದೀಗ ಉಡುಪಿನಿಂದಲೇ ವಿವಾದಕ್ಕೀಡಾಗಿದ್ದಾರೆ.