ಮುಂಬೈ: ಬಾಲಿವುಡ್ ಬೆಡಗಿ ಐಶ್ವರ್ಯಾ ರೈ ಬಚ್ಚನ್ ಸಿನಿಮಾದಲ್ಲಿ ಹಲವು ದಾಖಲೆ ಮಾಡಿದ್ದಾರೆ. ಅವರಿಗೆ ಎಷ್ಟೋ ಮಂದಿ ಆರಾಧಕರಿದ್ದಾರೆ. ಆದರೂ ಅವರು ಅಭಿಮಾನಿಗಳ ಬಳಿಗೆ ಬಂದ ಉದಾಹರಣೆಯಿಲ್ಲ.