ಮುಂಬೈ : ಬಾಲಿವುಡ್ ನ ಪ್ಯಾಡ್ ಮ್ಯಾನ್ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಚಿತ್ರ ಈವರೆಗೆ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಚಿತ್ರದ ನಟ ಅಕ್ಷಯ್ ಕುಮಾರ್ ಅವರು ಸಿನಿಮಾದಲ್ಲಿ ಮಾತ್ರವಲ್ಲ ರಿಯಲ್ ಲೈಫ್ ನಲ್ಲಿಯೂ ಕೂಡ ಹೀರೋ ಆಗಿದ್ದಾರೆ. ನಟ ಅಕ್ಷಯ್ ಕುಮಾರ್ ಅವರು ಸಿನಿಮಾದಲ್ಲಿ ಮಹಿಳೆಯರ ಸಮಸ್ಯೆಗೆ ಸ್ಪಂದಿಸಿದ್ದು ಮಾತ್ರವಲ್ಲದೆ ನಿಜ ಜೀವನದಲ್ಲೂ ಕೂಡ ಮಹಿಳೆಯರಲ್ಲಿ ಋತುಸ್ರಾವದ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು, ಮುಂಬೈನ ಸೆಂಟ್ರಲ್