ಮುಂಬೈ: ಕೊರೋನಾವೈರಸ್ ವಿರುದ್ಧ ಹೋರಾಡಲು ಸರ್ಕಾರಕ್ಕೆ ನೆರವಾಗಲು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರೀ ಮೊತ್ತದ ದೇಣಿಗೆ ನೀಡಿದ್ದಾರೆ.ಬರೋಬ್ಬರಿ 25 ಕೋಟಿ ನೆರವು ನೀಡಿರುವ ಅಕ್ಷಯ್ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬಾಲಿವುಡ್ ನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿರುವ ಅಕ್ಷಯ್ ಕೇಂದ್ರಕ್ಕೆ ಭಾರೀ ಮೊತ್ತದ ನೆರವು ನೀಡಿದ್ದಾರೆ.ಅಕ್ಷಯ್ ನಡೆಗೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಕೂಡಾ ಅಭಿನಂದಿಸಿದ್ದು, ನೀವೀಗ ನನ್ನ ನಿಜವಾದ