ಮುಂಬೈ: ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ಅತೀ ಹೆಚ್ಚು ಸಂಭಾವನೆ ಪಡೆಯುವ ವಿಶ್ವದ ಸೆಲೆಬ್ರಿಟಿಗಳ ಪೈಕಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಾಲ್ಕನೇ ಸ್ಥಾನ ಪಡೆದಿದ್ದಾರೆ.