ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ತಮ್ಮ ಹೊಸ ಸಿನಿಮಾದಲ್ಲಿ ಸ್ವಾತಂತ್ರ್ಯ ನಂತರ ಭಾರತ ಪಡೆದ ಮೊದಲ ಒಲಿಂಪಿಕ್ಸ್ ಪದಕದ ಬಗ್ಗೆ ಹೇಳಲಿದ್ದಾರಂತೆ.ಈ ಚಿತ್ರಕ್ಕೆ ಗೋಲ್ಡ್ ಎಂದು ಹೆಸರಿಡಲಾಗಿದೆ.1948 ರ ಲಂಡನ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಬಂದಿತ್ತು. ಇದರ ಹಿನ್ನೆಲೆಯಲ್ಲಿ ನಡೆಯಲಿರುವ ಸಿನಿಮಾ ಇದಾಗಿದ್ದು, ಮುಂದಿನ ವರ್ಷ ಸ್ವಾತಂತ್ರ್ಯ ದಿನ ಬಿಡುಗಡೆಯಾಗಲಿದೆ ಎಂದು ಅಕ್ಷಯ್ ಟ್ವೀಟ್ ಮಾಡಿದ್ದಾರೆ.ಈಗಾಗಲೇ ಅಕ್ಷಯ್ ಕುಮಾರ್ ರುಸ್ತುಂ, ಏರ್ ಲಿಫ್ಟ್ ನಂತಹ ದೇಶ ಭಕ್ತಿ