ಮುಂಬೈ: ಅಮೀರ್ ಖಾನ್ ಅಭಿನಯದ ಲಾಲ್ ಸಿಂಗ್ ಛಡ್ಡಾ ಬಳಿಕ ಅಕ್ಷಯ್ ಕುಮಾರ್ ಅಭಿನಯದ ರಕ್ಷಾ ಬಂಧನ್ ಗೂ ಸೋಲೇ ಗತಿಯಾಗಿದೆ. ಇದರೊಂದಿಗೆ ಮತ್ತೊಮ್ಮೆ ಬಾಲಿವುಡ್ ಘಟಾನುಘಟಿಗಳು ಮುಗ್ಗರಿಸಿದ್ದಾರೆ.ಅಮೀರ್ ಖಾನ್ ಅವರ ಲಾಲ್ ಸಿಂಗ್ ಛಡ್ಡಾ ಮೊದಲ ದಿನ 12 ಕೋಟಿ ಕಲೆಕ್ಷನ್ ಮಾಡಿ ತೀರಾ ಕಳಪೆ ಸಾಧನೆ ಮಾಡಿತ್ತು. ಇದು ಅಮೀರ್ ಖಾನ್ ಗೆ 13 ವರ್ಷಗಳಲ್ಲೇ ಹೀನಾಯ ಸೋಲು.ಅಕ್ಷಯ್ ಕುಮಾರ್ ಅಭಿನಯದ ರಕ್ಷಾ ಬಂಧನ್ ಕೂಡಾ ಇದೇ