ಬೆಂಗಳೂರು : ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರದ ನಟಿ ಅಮಲಾ ಪೌಲ್ ಅಭಿನಯದ ಅದಾಯಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದ್ದು, ಈ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಹೌದು ಮಂಗಳವಾರ ನಿರ್ದೇಶಕ ವೆಂಕಟ್ ಪ್ರಭು ಅವರು ತಮ್ಮ ಟ್ವಟ್ಟರ್ ಖಾತೆಯಲ್ಲಿ ಅದಾಯಿ ತಮಿಳು ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಅಮಲಾಪೌಲ್, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ದೇಹದಲ್ಲಿ ಗಾಯಗಳಾಗಿ, ರಕ್ತ