ಮುಂಬೈ : ಹಿಂದಿನ ದಿನಗಳಲ್ಲಿ ಜಬ್ ತಕ್ ಹೈ ಜಾನ್ ಚಿತ್ರದಲ್ಲಿ ಶಾರುಖ್ ಖಾನ್ ಅವರು ಕತ್ರಿನಾ ಕೈಫ್ ಅವರ ನಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ವಿಷಯ ಎಲ್ಲರಿಗೂ ತಿಳಿದೆ ಇದೆ. ಅದೇರೀತಿ ಇದೀಗ ಥಗ್ಸ್ ಆಫ್ ಹಿಂದೋಸ್ತಾನ್ ಚಿತ್ರದಲ್ಲಿ ಅಮೀರ್ ಖಾನ್ ಅವರು ಕೂಡ ಕತ್ರಿನಾ ನಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿ ಚಿತ್ರರಂಗದಲ್ಲಿ ಕೇಳಿಬರುತ್ತಿದೆ. ಧೂಮ್-3 ಚಿತ್ರದಲ್ಲಿ ನಟಿಸಿದ ಈ ಜೋಡಿ ಈಗ ಥಗ್ಸ್ ಆಫ್