ಮುಂಬೈ : ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ನಟಿಯರಾದ ದೀಪಿಕಾ ಪಡುಕೋಣೆ ಮತ್ತು ಕತ್ರಿನಾ ಕೈಫ್ ಜೊತೆ ನಟಿಸಲು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.