ಮುಂಬೈ: ಬಾಲಿವುಡ್ ಈಗ ಬಿಗ್ ಬ್ರೇಕ್ ನಿರೀಕ್ಷೆಯಲ್ಲಿದೆ. ಇದರ ನಡುವೇ ಅಕ್ಷಯ್ ಕುಮಾರ್ ಅಭಿನಯದ ಪೃಥ್ವಿರಾಜ್ ಸಿನಿಮಾ ಬಿಡುಗಡೆಯಾಗುತ್ತಿದೆ.