ಮುಂಬೈ: ಇತ್ತೀಚೆಗಷ್ಟೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರಾಗಿರುವ ಬಿಗ್ ಬಿ ಅಮಿತಾಭ್ ಬಚ್ಚನ್ ಒಂದು ಕಾಲದಲ್ಲಿ ಸಿನಿಮಾದಲ್ಲಿ ಸೋತು ಹಣ ಕಳೆದುಕೊಂಡು ಸಂಕಷ್ಟದಲ್ಲಿದ್ದರು. ಆ ದಿನಗಳನ್ನು ಅವರು ಸಂದರ್ಶನವೊಂದರಲ್ಲಿ ಸ್ಮರಿಸಿಕೊಂಡಿದ್ದಾರೆ.ಹಣ ಕಳೆದುಕೊಂಡು, ಮನೆಯನ್ನೂ ಕಳೆದುಕೊಂಡು ಸಾಲಗಾರರಿಗೆ ಹಣ ತೀರಿಸಲಾಗದೇ ಅಮಿತಾಭ್ ದಿಕ್ಕು ತೋಚದಂತಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಕೌನ್ ಬನೇಗಾ ಕರೋಡ್ ಪತಿ ಆಫರ್ ಬಂತಂತೆ. ಆದರೆ ಅವರ ಪತ್ನಿ ಜಯಾ ಬಚ್ಚನ್ ಮತ್ತು ಮಕ್ಕಳು ಇದಕ್ಕೆ ಬಿಲುಕುಲ್