ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಜತೆಯಾಗಿ ನಟಿಸಿ 10 ವರ್ಷಗಳೇ ಕಳೆದವು. ಇದೀಗ ಈ ಜೋಡಿ ಮತ್ತೆ ತೆರೆ ಮೇಲೆ ಒಟ್ಟಾಗಿ ಕಾಣಿಸಿಕೊಳ್ಳಲಿದೆಯಂತೆ.