ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ತಮ್ಮ ಮನೆಯಲ್ಲಿ ಬಾವಲಿ ಕಾಟ ಜಾಸ್ತಿಯಾಗಿದೆ. ಪರಿಹಾರ ಗೊತ್ತಿದ್ದರೆ ಹೇಳಿ ಎಂದು ಅಭಿಮಾನಿಗಳಿಗೆ ಕೇಳಿದ್ದಾರೆ.ಮುಂಬೈನ ಐಷಾರಾಮಿ ಜಲ್ಸಾ ಬಂಗಲೆಯಲ್ಲಿ ಬಾವಲಿ ಕಾಟ ಮತ್ತೆ ಶುರುವಾಗಿದೆ. ಇದಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಂಡರೂ ಮತ್ತೆ ಮತ್ತೆ ಕಂಡುಬರುತ್ತಿದೆ. ಇದರಿಂದ ಪಾರಾಗುವುದು ಹೇಗೆ ಎಂದು ತಿಳಿಯುತ್ತಿಲ್ಲ. ಬಾವಲಿಗಳ ಕಾಟ ನಿವಾರಿಸುವುದು ಹೇಗೆ ಎಂದು ಗೊತ್ತಿದ್ದರೆ ಹೇಳಿ ಎಂದು ಅಮಿತಾಭ್ ತಮ್ಮ ಬ್ಲಾಗ್ ನಲ್ಲಿ ಕೇಳಿಕೊಂಡಿದ್ದಾರೆ.ಈಗಾಗಲೇ