ಮುಂಬೈ: ಕೊರೋನಾ ಸೋಂಕಿತರಾಗಿರುವ ಬಿಗ್ ಬಿ ಅಮಿತಾಭ್ ಬಚ್ಚನ್ ತಮ್ಮ ಪುತ್ರ ಅಭಿಷೇಕ್, ಸೊಸೆ ಐಶ್ವರ್ಯಾ ಮತ್ತು ಮೊಮ್ಮಗಳು ಆರಾಧ್ಯ ಜತೆಗಿರುವ ಫೋಟೋ ಪ್ರಕಟಿಸಿ ಅಭಿಮಾನಿಗಳಿಗೆ ಧನ್ಯವಾದ ಸಲ್ಲಸಿದ್ದಾರೆ. ಈ ನಾಲ್ವರೂ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಲಿವುಡ್ ಬಿಗ್ ಬಿ ಕುಟುಂಬ ಶೀಘ್ರ ಗುಣಮುಖರಾಗುವಂತೆ ಸೆಲೆಬ್ರಿಟಿಗಳು ಮಾತ್ರವಲ್ಲದೆ, ಅಭಿಮಾನಿಗಳೂ ಪೂಜೆ, ಹವನ ಮಾಡಿ ಪ್ರಾರ್ಥಿಸುತ್ತಿದ್ದಾರೆ.ಅಭಿಮಾನಿಗಳ ಅಭಿಮಾನಕ್ಕೆ ಹೃದಯ ತುಂಬಿ ಧನ್ಯವಾದ ಸಲ್ಲಿಸಿರುವ ಬಿಗ್