ಮುಂಬೈ : ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ನಟಿಸಲಿರುವ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರದ ಶೂಟಿಂಗ್ ಜೋದ್ಪುರದಲ್ಲಿ ನಡೆಯುತ್ತಿದ್ದು, ಇದೀಗ ಚಿತ್ರದ ಶೂಟಿಂಗ್ ವೇಳೆ ಅಮಿತಾಬ್ ಬಚ್ಚನ್ ಅವರ ಆರೋಗ್ಯ ಹದಗೆಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಗಳವಾರ (ಇಂದು) ಬೆಳ್ಳಿಗ್ಗೆ ತಮ್ಮ ಆರೋಗ್ಯ ಸರಿಯಿಲ್ಲ ಎಂದು ತಿಳಿಸಿದ್ದ ಅಮಿತಾಬ್ ಬಚ್ಚನ್ ಅವರು ಶೂಟಿಂಗ್ ಗೆ ತೆರಳಿದ್ದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿ ಮತ್ತಷ್ಟು ಸಮಸ್ಯೆ ಉಂಟಾಗಿದೆ. ಈ ಕಾರಣದಿಂದ ಅವರಿಗೆ