ಮುಂಬೈ: ರಣಬೀರ್ ಕಪೂರ್ ನಾಯಕರಾಗಿರುವ ರಶ್ಮಿಕಾ ಮಂದಣ್ಣ ನಾಯಕಿಯಾಗಿರುವ ಅನಿಮಲ್ ಸಿನಿಮಾದ ಟೀಸರ್ ಇಂದು ಬಿಡುಗಡೆಯಾಗಿದೆ.ರಣಬೀರ್ ಕಪೂರ್ ಜನ್ಮದಿನಕ್ಕೆ ಅಭಿಮಾನಿಗಳಿಗೆ ಉಡುಗೊರೆಯಾಗಿ ಟೀಸರ್ ಬಿಡುಗಡೆ ಮಾಡಲಾಗಿದೆ. ಟೀಸರ್ ನೋಡಿದರೆ ಇದು ಲವ್ ಕಮ್ ಪಕ್ಕಾ ಆಕ್ಷನ್ ಸಿನಿಮಾ ಎನ್ನುವುದು ಕನ್ ಫರ್ಮ್ ಆಗುತ್ತದೆ. ಚಿತ್ರದಲ್ಲಿ ಅನಿಲ್ ಕಪೂರ್ ನಾಯಕನ ತಂದೆ ಪಾತ್ರದಲ್ಲಿ ಖಡಕ್ ಆಗಿ ಅಭಿನಯಿಸಿದ್ದಾರೆ.ಈ ಸಿನಿಮಾದ ಆಕ್ಷನ್ ಸೀಕ್ವೆನ್ಸ್ ಗಳನ್ನು ನೋಡಿದರೆ ಸೌತ್ ಸಿನಿಮಾಗಳನ್ನು ಹೋಲುತ್ತಿದೆ. ಇತ್ತೀಚೆಗೆ ಬಾಲಿವುಡ್ಡಿಗರು