ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬಾಲಿವುಡ್ನ ಪವರ್ ಕಪಲ್ ಆಗಿದ್ದು ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಮೊನ್ನೆಯಷ್ಟೇ ಇಂಗ್ಲೆಂಡ್ನಲ್ಲಿ ವಿರಾಟ್ ತಮ್ಮ ಬ್ಯಾಟ್ನಿಂದ 23 ನೇ ಟೆಸ್ಟ್ ಶತಕವನ್ನು ಸಿಡಿಸಿ ಅನುಷ್ಕಾಗೆ ಫ್ಲೈಯಿಂಗ್ ಕಿಸ್ ನೀಡಿ ತಮ್ಮ ಸಂಭ್ರಮವನ್ನು ಆಚರಿಸಿಕೊಂಡಿದ್ದು ಅವರ ಅಭಿಮಾನಿಗಳಿಗೆ ಸಂತೋಷವನ್ನುಂಟುಮಾಡಿತ್ತು. ಹೀಗೆ ಉತ್ತಮ ಕಾರಣಗಳಿಗಾಗಿ ಸುದ್ದಿಯಲ್ಲಿರುವ ಇವರು ಕೆಲವೊಮ್ಮೆ ಟ್ರೋಲ್ಗೆ ಒಳಗಾಗಿರುವುದೂ ಇದೆ. ಇತ್ತೀಚೆಗಷ್ಟೇ ಬಿಸಿಸಿಐ ಸಮಾರಂಭವೊಂದರಲ್ಲಿ ಅನುಷ್ಕಾ ಭಾರತ ಕ್ರಿಕೆಟ್ ತಂಡದ ಜೊತೆ ನಿಂತು ತೆಗೆದುಕೊಂಡ