ಮುಂಬೈ: ಬಾಲಿವುಡ್ ನಟ ಸಂಜಯ್ ದತ್ ವಿರುದ್ಧ ಬಾಂಬೆ ಹೈಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ನಿರ್ಮಾಪಕ ಶಕೀಲ್ ನೂರಾನಿ ದತ್ ವಿರುದ್ಧ ದೂರು ಸಲ್ಲಿಸಿದ್ದರು.