ಮುಂಬೈ: ಡ್ರಗ್ ಕೇಸ್ ನಲ್ಲಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಎನ್ ಸಿಬಿ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಈ ಹಿನ್ನಲೆಯಲ್ಲಿ ಇಂದು ಮತ್ತೆ ನ್ಯಾಯಾಲಯದ ಮುಂದೆ ಆರ್ಯನ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಲಿದ್ದಾರೆ.ಅಕ್ಟೋಬರ್ 4 ರಂದು ನ್ಯಾಯಾಲಯದ ಮುಂದೆ ಎನ್ ಸಿಬಿ ಆರ್ಯನ್ ವ್ಯಾಟ್ಸಪ್ ಚ್ಯಾಟ್ ಗಳಲ್ಲಿ ಡ್ರಗ್ ವ್ಯವಹಾರಕ್ಕೆ ಸಂಬಂಧಿಸಿದ ಸುಳಿವು ಸಿಕ್ಕಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೊಪ್ಪಿಸಲು