ಮುಂಬೈ: ನಟಿ ಶ್ರೀದೇವಿ ಮೃತಪಟ್ಟ ಹಿನ್ನೆಲೆ, ಬಾಲಿವುಡ್ನಲ್ಲಿ ಇನ್ನೂ ದುಃಖ ಮಡುಗಟ್ಟಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಹಲವಾರು ತಾರೆಗಳು ಈ ಸಲ ಹೋಳಿ ಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದಿದ್ದರು. ಈ ಸಲ ಕೆಲವು ತಾರೆಗಳು ಸರಳವಾಗಿ ಹೋಳಿ ಹಬ್ಬ ಆಚರಿಸಿಕೊಂಡು ಸಂಭ್ರಮಿಸಿದ್ದಾರೆ. ಅಮಿತಾಬ್ ಬಚ್ಚನ್, ಜಯಾ ಬಚ್ಚನ್, ಮಗಳು ಶ್ವೇತಾ ನಂದಾ ಬಚ್ಚನ್, ಸೊಸೆ ಐಶ್ವರ್ಯಾ ರೈ ಹಾಗೂ ಮೊಮ್ಮಗಳು ಆರಾಧ್ಯಾ ಬಚ್ಚನ್ ಭಾಗಿಯಾಗಿದ್ದರು. ಆದರೆ ಅಭಿಷೇಕ್ ಬಚ್ಚನ್ ಚಿತ್ರೀಕರಣದಲ್ಲಿ ಇರುವ