ಮುಂಬೈ : ಯಾವಾಗಲೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಬಾಲಿವುಡ್ ನ ಕ್ಯೂಟ್ ಕಪಲ್ ಬಿಪಾಶಾ ಬಸು ಹಾಗೂ ಕರಣ್ ಸಿಂಗ್ ಗ್ರೋವರ್ ಅವರು ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇವರು, ತಮ್ಮ ಸುಂದರ ಫೋಟೋಗಳನ್ನು ಆಗಾಗ ಶೇರ್ ಮಾಡುತ್ತಿರುತ್ತಾರೆ. ಇತ್ತೀಚೆಗಷ್ಟೇ ಬಿಪಾಶಾ ಅವರು ಆಸ್ಪತ್ರೆಯೊಂದರ ಎದುರು ನಿಂತಿರುವ ಫೋಟೋವೊಂದನ್ನು ಪೋಸ್ಟ್ ಮಾಡಿದ್ದರು. ಈ ಫೋಟೋ ನೋಡಿದ ತಕ್ಷಣ ಜನರು ಅವರು ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿ ಹರಡಿಸಿದರು. ಆದರೆ , ಬಿಪಾಶಾ