ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯ ಈ ನಿರ್ಧಾರ ಅಭಿಮಾನಿಗಳಿಗೆ ಬೇಸರ ತರಿಸಿದೆಯಂತೆ!

ಮುಂಬೈ, ಬುಧವಾರ, 31 ಜನವರಿ 2018 (06:28 IST)

ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ತಮ್ಮ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಐತಿಹಾಸಿಕ ಸಿನಿಮಾಗಳಲ್ಲಿ ನಟಿಸುತ್ತಾ ತನ್ನದೇ ಚಾಪು ಮೂಡಿಸಿರುವ ನಟಿ ದೀಪಿಕಾ ಪಡುಕೋಣೆ ಅವರು ಈಗ ಅವರ ಅಭಿಮಾನಿಗಳಲ್ಲಿ ಮೂಡಿಸುವ ವಿಷಯವೊಂದನ್ನು ಹೇಳಿದ್ದಾರೆ.

 
ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ನೀವು ಮುಂದಿನ ದಿನಗಳಲ್ಲಿಯೂ ಐತಿಹಾಸಿಕ ಸಿನಿಮಾದಲ್ಲಿ ನಟಿಸಲು ಇಷ್ಟಪಡ್ತೀರಾ ಅಂತಾ ಕೇಳಿದಾಗ, ಇಷ್ಟೆಲ್ಲಾ ಆದ ಮೇಲೆಯೂ ಮತ್ತೆ ಐತಿಹಾಸಿಕ ಚಿತ್ರಗಳಲ್ಲಿ ನಟಿಸಲ್ಲ ಅಂತಾ ದೀಪಿಕಾ ಅವರು ಖಡಕ್ ಆಗಿ ಹೇಳಿದ್ದಾರೆ.


ದೀಪಿಕಾ ಪಡುಕೋಣೆ ನಟಿಸಿರುವ ಐತಿಹಾಸಿಕ ಕಥೆಯನ್ನು ಹೊಂದಿರುವ ‘ಪದ್ಮಾವತ್’ ಸಿನಿಮಾ ಬಿಡುಗಡೆಗೆ  ಸಂಬಂಧಿಸಿದಂತೆ ಅನೇಕ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಈ ಹಿಂದೆ ದೀಪಿಕಾ ಪಡುಕೋಣೆ ನಟಿಸಿದ್ದ ಐತಿಹಾಸಿಕ ಕಥೆಯನ್ನು ಹೊಂದಿದ್ದ ‘ಬಾಜೀರಾವ್ ಮಸ್ತಾನಿ’ ಚಿತ್ರೀಕರಣ ಬಿಡುಗಡೆ ವೇಳೆ ವ್ಯಾಪಕ ವಿರೋಧಗಳು ವ್ಯಕ್ತವಾಗಿದ್ದವು. ಈ ಎಲ್ಲ ಕಾರಣಗಳಿಂದ ದೀಪಿಕಾ ಮುಂದಿನ ದಿನಗಳಲ್ಲಿ ಐತಿಹಾಸಿಕ ಸಿನಿಮಾದಲ್ಲಿ ನಟಿಸಲು ಹಿಂದೇಟು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಬಿಗ್ ಬಾಸ್ ನ ವಿನ್ನರ್ ಚಂದನ್ ಶೆಟ್ಟಿ ಮದುವೆಯಾಗುವ ಹುಡುಗಿ ಹೇಗಿರಬೇಕಂತೆ ಗೊತ್ತಾ...?

ಬೆಂಗಳೂರು : ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ನ ವಿನ್ನರ್ ಸಿಂಗರ್ ಚಂದನ್ ಶೆಟ್ಟಿ ಅವರು ತಾವು ...

news

ಮಧ್ಯಮ ವರ್ಗದ ಕುಟುಂಬದ ಚಿತ್ರ ತಮಿಳಿನ "ಮಾ" (ತಾಯಿ)

ನಿರ್ದೇಶಕ ನಿಮ್ಮ ಸರಾಸರಿ ಮಧ್ಯಮ ವರ್ಗದ ಕುಟುಂಬದ ಮನೆಯೊಳಗೆ ನುಸುಳಿ ಅವರಿಗೆ ಅರಿವಿಲ್ಲದೆಯೇ ...

news

ಒಂದು ಕಿಸ್ಸಿಂಗ್ ಸೀನ್‌ಗೆ 55ಬಾರಿ ರಿಟೇಕ್– ಭಯಗೊಂಡ ನಟಿ ರಾಖಿ

ಸಿನಿಮಾವೊಂದರ ಚಿತ್ರಕರಣದಲ್ಲಿ ಬಾಲಿವುಡ್ ನಟಿ ರಾಖಿ ಸಾವಂತ ಅವರಿಂದ ಕಿಸ್ಸಿಂಗ್ ಸೀನ್‌ಗಾಗಿ 55ಬಾರಿ ...

news

ಶಾಸಕ ಜಿಗ್ನೇಶ್ ಮೇವಾನಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಡ್ತಾರಂತೆ!

ಅಹಮದಾಬಾದ್: ತಮ್ಮ ಮೊನಚಾದ ಮಾತುಗಳಿಂದ ಸಿಕ್ಕಾಪಟ್ಟೆ ಫೇಮಸ್‌ ಆದ, ದಲಿತ ಮುಖಂಡ, ಗುಜರಾತ್‌ನ ಪಕ್ಷೇತರ ...