ಬಾಲಿವುಡ್ ನಟ ಸಲ್ಮಾನ್ ಖಾನ್ ಆಪ್ತ ಸ್ನೇಹಿತ, ನಟ ಇಂದರ್ ಕುಮಾರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 43 ವರ್ಷ ವಯಸ್ಸಾಗಿತ್ತು.