ಮುಂಬೈ: ಬಾಲಿವುಡ್ ನಟ ಇರ್ಫಾನ್ ಖಾನ್ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಅದರ ವಿರುದ್ಧ ಹೋರಾಟ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಇದರ ಬಗ್ಗೆ ಇರ್ಫಾನ್ ಖಾನ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಹಾಗೂ ಇರ್ಫಾನ್ ನಟನೆಯ ಸಿನಿಮಾ ಚಿತ್ರೀಕರಣವನ್ನು ಮುಂದೂಡಲಾಗಿದೆ ಎಂದು ಕಳೆದ ತಿಂಗಳಷ್ಟೇ ನಿರ್ಮಾಪಕ ವಿಶಾಲ್ ಭಾರದ್ವಾಜ್ ತಿಳಿಸಿದ್ದರು. ಕೆಲ ತಿಂಗಳ ಮಟ್ಟಿಗೆ ಚಿತ್ರದ ಚಿತ್ರೀಕರಣವನ್ನು ಮುಂದೂಡುತ್ತಿದ್ದೇನೆ. ಯಾಕಂದ್ರೆ ಚಿತ್ರದಲ್ಲಿ ನಟಿಸುವ ಪ್ರಮುಖ ನಟರೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜಾಂಡೀಸ್ ಕಾಯಿಲೆಯಿಂದ