ಜೋಧ್ಪುರ : ಕೃಷ್ಣ ಮೃಗಗಳ ಭೇಟಿಯಾಡಿದ ಪ್ರಕರಣದಡಿ ಈಗಾಗಲೇ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆ ಮಾಡಿದ ನ್ಯಾ. ರವೀಂದ್ರ ಕುಮಾರ್ ಜೋಷಿ ಅವರನ್ನು ವರ್ಗಾವಣೆ ಮಾಡಿದ ಕಾರಣ ಸಲ್ಮಾನ್ ಖಾನ್ ಅವರಿಗೆ ಒಂದು ಶಾಕಿಂಗ್ ನ್ಯೂಸ್ ಕಾದಿತ್ತು. ಆದರೆ ಇದೀಗ ವರ್ಗಾವಣೆಗೂ ಮುನ್ನ ಅವರೇ ಬಂದು ತೀರ್ಪನ್ನು ನೀಡುವುದಾಗಿ ತಿಳಿದುಬಂದಿದೆ.