ಮುಂಬೈ : ಕಾಸ್ಟಿಂಗ್ ಕೌಚ್ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದ್ದು, ಈ ಬಗ್ಗೆ ಸಿನಿಮಾ ತಾರೆಯರು ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಆದರೆ ಸರೋಜ್ ಖಾನ್ ಅವರ ಹೇಳಿಕೆಯ ಬಗ್ಗೆ ತೀರ್ವ ವಿರೋಧ ವ್ಯಕ್ತವಾಗಿದ್ದು, ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಅವರು ಮಾತ್ರ ಅವರ ಮಾತಿಗೆ ಬೆಂಬಲ ಸೂಚಿಸಿದ್ದಾರೆ. ಸರೋಜ್ ಖಾನ್ ತುಂಬಾ ಹಿರಿಯ ನೃತ್ಯ ಸಂಯೋಜಕಿ. ಅದೆಷ್ಟೋ ಮಂದಿಯೊಂದಿಗೆ ಕೆಲಸ ಮಾಡಿದ್ದಾರೆ. ಬಾಲಿವುಡ್ನಲ್ಲಿ ಲೈಂಗಿಕ ಕಿರುಕುಳದ ಬಗ್ಗೆ