ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಭಾವನಾ ಮೆನನ್ ಹಾಗು ನವೀನ್ ಅವರು ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಅವರು ವಿಡಿಯೋ ಮೂಲಕ ಅವರಿಗೆ ಶುಭಾಶಯ ಕೋರಿದ್ದಾರೆ.