ಮುಂಬೈ : ವಂಚನೆ ಪ್ರಕರಣದಡಿಯಲ್ಲಿ ಬಾಲಿವುಡ್ ನ ಹಾಸ್ಯನಟ ರಾಜ್ ಪಾಲ್ ಯಾದವ್ ಹಾಗೂ ಅವರ ಪತ್ನಿ ಯನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣ ಮಾತ್ರ ಎ.23ರಂದು ಪ್ರಕಟವಾಗಲಿದೆ.