ಮುಂಬೈ : ಪಾಕೀಝಾ ಮತ್ತು ರಝಿಯಾ ಸುಲ್ತಾನ ಚಿತ್ರಗಳ ಮೂಲಕ ಜನಪ್ರಿಯ ಗಳಿಸಿದ ಬಾಲಿವುಡ್ ನ ಹಿರಿಯ ನಟಿ ಗೀತಾ ಕಪೂರ್ ಅವರು ನಿಧನರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.