ಮುಂಬೈ: ಐಪಿಎಲ್ ಆಡಲು ಮುಂಬೈಗೆ ಬಂದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ವಿರಾಟ್ ಕೊಹ್ಲಿ ತಮ್ಮ ರೆಸ್ಟೋರೆಂಟ್ ನಲ್ಲಿ ಔತಣಕೂಟ ಏರ್ಪಡಿಸಿದ್ದರು.