ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ನಟಿ ಶಿಲ್ಪಾ ಶೆಟ್ಟಿ ಹೊಸದೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಟಿವಿ ಶೋ ಒಂದರಲ್ಲಿ ಹಿಂದುಳಿದ ವರ್ಗದವರಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಟಿವಿ ವಾಹಿನಿಯೊಂದರಲ್ಲಿ ಹಿಂದುಳಿದ ಎಸ್ ಸಿ/ಎಸ್ ಟಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ನಿನ್ನೆ ಸಲ್ಮಾನ್ ಖಾನ್ ಅಭಿನಯದ ಟೈಗರ್ ಜಿಂದಾ ಹೈ