ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡು ತನ್ನ ಜೀವನವನ್ನು ಕೊನೆಗಾಣಿಸಿದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂಬುದು ಈಗ ಎಲ್ಲರಿಗೂ ಗೊತ್ತಿದೆ. ಆದರೆ ಅವರು ಹಾಗೆ ಆಗುವುದಕ್ಕೆ ಕಾರಣವೇನಿರಬಹುದು ಎಂಬುದನ್ನು ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಹೇಳಿದ್ದಾರೆ.ಸುಶಾಂತ್ ಗೆ ಶ್ರದ್ಧಾಂಜಲಿ ಅರ್ಪಿಸಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಚಂದನ್, ಇಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ನಟರು ಮಾನಸಿಕ ಖಿನ್ನತೆಗೊಳಗಾಗಲು ಮುಖ್ಯ ಕಾರಣ ಅಭದ್ರತೆ. ಅದು ಆಗಿದ್ದು