ನವದೆಹಲಿ: ಸಾಮಾಜಿಕ ಸಂದೇಶ ನೀಡುವುದು ಇಂದಿನ ಚಿತ್ರರಂಗದ ಟ್ರೆಂಡ್ ಅನಿಸಿಕೊಂಡಿದೆ. ಆದರೆ, ಚಿತ್ರ ನಿರ್ಮಾಪಕರು ತಮ್ಮ ಚಿತ್ರಗಳ ಮೂಲಕ ಸಂದೇಶ ನೀಡಬೇಕು ಎಂದು ಬಯಸಬಾರದು ಎಂದು ನಿಮಾರ್ಪಕ ಅನುರಾಗ್ ಕಶ್ಯಪ್ ಹೇಳಿದ್ದಾರೆ.